ಗ್ರಾಹಕನಿಗೆ ಮೋಸ ಮಾಡಿದ ಬೆಂಗಳೂರಿನ ‘ಲೈಫ್ ಸ್ಟೈಲ್ ಹಾಲಿಡೇಸ್’ಗೆ ಕೋರ್ಟ್ ದಂಡ, ಪರಿಹಾರ ನೀಡಲು ಆದೇಶ

ಧಾರವಾಡ: ಗ್ರಾಹಕನಿಗೆ ಮೋಸ ಮಾಡಿದಂತ ಬೆಂಗಳೂರಿನ ಲೈಫ್ ಸ್ಟೈಲ್ ಹಾಲಿಡೆಸ್ ಪ್ರೈ.ಲಿ ಗೆ ದಂಡ ವಿಧಿಸಿ ಮತ್ತು ಪರಿಹಾರ ಕೊಡಲು ಗ್ರಾಹಕರ ಆಯೋಗ ಆದೇಶಿಸಿದೆ. ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ಅನಸುಯಮ್ಮ ವೃತ್ತಿಯಲ್ಲಿ ಖಾಸಗಿ ವ್ಯವಹಾರವನ್ನು ಮಾಡಿಕೊಂಡಿದ್ದಾರೆ. ಎದುರುದಾರರು ಪ್ರವಾಸ ಮತ್ತು ಹೊಟೇಲ ವಾಸ್ತವ್ಯದ ಸೇವೆಗಳನ್ನು ದೇಶ ಮತ್ತು ವಿದೇಶಗಳಲ್ಲಿ ಹೊಂದಿರುತ್ತಾರೆ. ಎದುರುದಾರರು ನೀಡಿದಂತಹ ಜಾಹಿರಾತುಗಳು ಮತ್ತು ಅವರು ಕೊಟ್ಟಂತಹ ಭರವಸೆಗಳನ್ನು ನಂಬಿ ದೂರುದಾರರು ಎದುರುದಾರರ ಕಂಪನಿಯಲ್ಲಿ ರೂ.1,35,000 ಗಳ ಪೈಕಿ ಶೇ.50 ಪಾವತಿಸಿ ಸದಸ್ಯತ್ವವನ್ನು ಪಡೆದಿದ್ದರು. ಮೇ-2024 … Continue reading ಗ್ರಾಹಕನಿಗೆ ಮೋಸ ಮಾಡಿದ ಬೆಂಗಳೂರಿನ ‘ಲೈಫ್ ಸ್ಟೈಲ್ ಹಾಲಿಡೇಸ್’ಗೆ ಕೋರ್ಟ್ ದಂಡ, ಪರಿಹಾರ ನೀಡಲು ಆದೇಶ