ರಾಹುಲ್ ಗಾಂಧಿಗೆ ರೂ.200 ದಂಡ ವಿಧಿಸಿದ ಕೋರ್ಟ್ | Rahul Gandhi Fined

ಲಕ್ನೋ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ 200 ರೂಪಾಯಿ ದಂಡ ವಿಧಿಸಿದೆ. ವಿನಾಯಕ್ ದಾಮೋದರ್ ಸಾವರ್ಕರ್ ಕುರಿತ ಹೇಳಿಕೆಯಿಂದಾಗಿ ಉದ್ಭವಿಸಿದ ಪ್ರಕರಣದ ವಿಚಾರಣೆಯ ಸಮಯದಲ್ಲಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಏಪ್ರಿಲ್ 14 ರಂದು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಏಪ್ರಿಲ್ 14 … Continue reading ರಾಹುಲ್ ಗಾಂಧಿಗೆ ರೂ.200 ದಂಡ ವಿಧಿಸಿದ ಕೋರ್ಟ್ | Rahul Gandhi Fined