34,576 ಕೊಟ್ಟು ಖರೀದಿಸಿದ ‘ಮೊಬೈಲ್’ನಲ್ಲಿ ದೋಷ: ಕಂಪನಿಗೆ 25,000 ಕೋರ್ಟ್ ದಂಡ
ಶಿವಮೊಗ್ಗ: ದೂರುದಾರರಾದ ಚೇತನ್ ತಾವು ಕೊಂಡ ಮೊಬೈಲ್‌ನಲ್ಲಿ ದೋಷವಿದ್ದು ರಿಪೇರಿ ಮಾಡದೇ ಸೇವಾ ನ್ಯೂನ್ಯತೆವೆಸಗಿದ ಎದುರುದಾರ ಒನ್ ಪ್ಲಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಅಶೋಕ ನಗರ, ಬೆಂಗಳೂರು ಅರ್ಬನ್, ಫಿಲ್ಮ್ ಸೆಂಟರ್ ಎಲೆಕ್ಟ್ರಾನಿಕ್ಸ್, ಶಿವಮೊಗ್ಗ ಹಾಗೂ ಮೊಬೈಲ್ ಕೇರ್. ಶಿವಮೊಗ್ಗ ಇವರ ವಿರುದ್ದ ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಪರಿಹಾರ ನೀಡಲು ಆದೇಶಿಸಿದೆ. ದೂರುದಾರರಾದ ಚೇತನ್ ಇವರು ಎದುರುದಾರರಾದ ಒನ್ ಪ್ಲಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್, ಅಶೋಕ ನಗರ, ಬೆಂಗಳೂರು ಅರ್ಬನ್ 1ನೇ … Continue reading 34,576 ಕೊಟ್ಟು ಖರೀದಿಸಿದ ‘ಮೊಬೈಲ್’ನಲ್ಲಿ ದೋಷ: ಕಂಪನಿಗೆ 25,000 ಕೋರ್ಟ್ ದಂಡ
Copy and paste this URL into your WordPress site to embed
Copy and paste this code into your site to embed