ಮಂಡ್ಯದಲ್ಲಿ ಪಾನಮತ್ತನಾಗಿ ಕಾರು ಚಾಲನೆ: 69 ಸಾವಿರ ದಂಡ ವಿಧಿಸಿದ ಕೋರ್ಟ್

ಮಂಡ್ಯ : ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಪಾನಮತ್ತರಾಗಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವರದಪುರ ಮೂಲದ ಧನಂಜಯ ಹಾಗೂ ಸಂಗಡಿಗರಿಗೆ ಮದ್ದೂರು ಪಟ್ಟಣದ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಲಯ ಬರೋಬ್ಬರಿ 69 ಸಾವಿರ ರೂಪಾಯಿ ದಂಡ ವಿಧಿಸಿದೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಭಾನುವಾರ ಸಂಜೆ ಸಂಚಾರಿ ಪೊಲೀಸರು ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ ಕಾರ್ಯ ನಡೆಸುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರು ಕಡೆಗೆ KA-53-MH-2566 ವಾಹನ ಸಂಖ್ಯೆಯ … Continue reading ಮಂಡ್ಯದಲ್ಲಿ ಪಾನಮತ್ತನಾಗಿ ಕಾರು ಚಾಲನೆ: 69 ಸಾವಿರ ದಂಡ ವಿಧಿಸಿದ ಕೋರ್ಟ್