BREAKING: ‘ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ’ಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ | BS Yediyurappa

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರೋದಾಗಿ ತಿಳಿದು ಬಂದಿದೆ. ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ. ಮತ್ತೊಂದೆಡೆ ಗೃಹ ಸಚಿವ … Continue reading BREAKING: ‘ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ’ಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್ | BS Yediyurappa