BIG NEWS: ‘ಕಣ ಕಣದಲ್ಲಿ ಕೇಸರಿ’ ಎಂದ ಮೂವರು ‘ಬಾಲಿವುಡ್ ಸ್ಟಾರ್ ನಟ’ರಿಗೆ ‘ಕೋರ್ಟ್ ನೋಟಿಸ್’

ಜೈಪುರ: ವಿಮಲ್ ಪಾನ್ ಮಸಾಲಾ ಕುರಿತು ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಮತ್ತು ಜೆಬಿ ಇಂಡಸ್ಟ್ರೀಸ್ ಅಧ್ಯಕ್ಷರಿಗೆ ಜೈಪುರ-2 ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ನೋಟಿಸ್ ನೀಡಿದೆ. ಪಾನ್ ಮಸಾಲಾದ ಪ್ರತಿಯೊಂದು ಕಾಳು ಕೇಸರಿಯನ್ನು ಹೊಂದಿದೆ ಎಂದು ಜಾಹೀರಾತಿನಲ್ಲಿ ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಾರ್ಚ್ 19 ರಂದು ಹಾಜರಾಗುವಂತೆ ವೇದಿಕೆ ಅವರಿಗೆ ನೋಟಿಸ್ ನಲ್ಲಿ ಸೂಚಿಸಿದೆ ಎಂಬುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ … Continue reading BIG NEWS: ‘ಕಣ ಕಣದಲ್ಲಿ ಕೇಸರಿ’ ಎಂದ ಮೂವರು ‘ಬಾಲಿವುಡ್ ಸ್ಟಾರ್ ನಟ’ರಿಗೆ ‘ಕೋರ್ಟ್ ನೋಟಿಸ್’