‘ಸಂಸದ ಪ್ರತಾಪ್ ಸಿಂಹ’ ವಿರುದ್ಧ ಸುದ್ದಿಗೋಷ್ಠಿಗೆ ‘ಎಂ.ಲಕ್ಷ್ಮಣ್’ಗೆ ವಿಧಿಸಿದ್ದ ನಿರ್ಬಂಧ ‘ಕೋರ್ಟ್ ತೆರವು’

ಬೆಂಗಳೂರು:ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿರುವವರು ಟೀಕೆಯನ್ನು ಮುಕ್ತವಾಗಿ ಸ್ವೀಕರಿಸಬೇಕು. ಪ್ರತಿಬಂಧಕಾದೇಶ ಮೂಲಕ ವ್ಯಕ್ತಿಯೊಬ್ಬರನ್ನು ಮಾಧ್ಯಮಗಳ ಮುಂದೆ ಮಾತನಾಡದಂತೆ ತಡೆಯಲಾಗದು” ಎಂದಿರುವ ಬೆಂಗಳೂರಿನ ಸತ್ರ ನ್ಯಾಯಾಲಯವು, ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಅವರು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಮಾಧ್ಯಮ ಗೋಷ್ಠಿ ನಡೆಸದಂತೆ ನಿರ್ಬಂಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ತೆರವುಗೊಳಿಸಿದೆ. ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ಮತ್ತು ಲಕ್ಷ್ಮಣ್‌ ಅವರು ಸಲ್ಲಿಸಿದ್ದ ಮಧ್ಯಪ್ರವೇಶ ಅರ್ಜಿಗಳ ವಿಚಾರಣೆ ನಡೆಸಿದ ಬೆಂಗಳೂರಿನ 18ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ … Continue reading ‘ಸಂಸದ ಪ್ರತಾಪ್ ಸಿಂಹ’ ವಿರುದ್ಧ ಸುದ್ದಿಗೋಷ್ಠಿಗೆ ‘ಎಂ.ಲಕ್ಷ್ಮಣ್’ಗೆ ವಿಧಿಸಿದ್ದ ನಿರ್ಬಂಧ ‘ಕೋರ್ಟ್ ತೆರವು’