3 ತಿಂಗಳಲ್ಲಿ ಹೊಸ ಸಮಿತಿ ರಚನೆಗೆ ಕೋರ್ಟ್ ಆದೇಶ: ಸಾಗರ ಮಾರಿಕಾಂಬ ಹಿತರಕ್ಷಣಾ ಸಮಿತಿ ಸಂಚಾಲಕ ಆನಂದ್

ಶಿವಮೊಗ್ಗ : ಮೂರು ತಿಂಗಳಿನೊಳಗೆ ಹೊಸ ಸಮಿತಿ ರಚಿಸಿ ನ್ಯಾಯಾಲಯಕ್ಕೆ ಮಾಹಿತಿ ನೀಡಲು ಸಾಗರದ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಜಿಲ್ಲಾ ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ ಎಂದು ಮಾರಿಕಾಂಬಾ ಹಿತರಕ್ಷಣಾ ಸಮಿತಿ ಸಂಚಾಲಕ ಎಂ.ಡಿ.ಆನಂದ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಹಾಲಿ ವ್ಯವಸ್ಥಾಪಕ ಸಮಿತಿ ಟ್ರಸ್ಟ್ ರಚನೆ ನೆಪದಲ್ಲಿ ತಾವೇ ಖಾಯಂ ಆಗಿ ಉಳಿಯುವ ಬೈಲಾವನ್ನು ಸಿದ್ದಪಡಿಸಿ ಸದಸ್ಯರ ಒಪ್ಪಿಗೆಯನ್ನು ಸಹ ಪಡೆಯದೆ ವಂಚಿಸುವ … Continue reading 3 ತಿಂಗಳಲ್ಲಿ ಹೊಸ ಸಮಿತಿ ರಚನೆಗೆ ಕೋರ್ಟ್ ಆದೇಶ: ಸಾಗರ ಮಾರಿಕಾಂಬ ಹಿತರಕ್ಷಣಾ ಸಮಿತಿ ಸಂಚಾಲಕ ಆನಂದ್