BREAKING: ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯ್ ಗೆ 11 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ | Anmol Bishnoi

ನವದೆಹಲಿ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಿದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿದ್ದರು. ಬಂಧಿತ ಆರೋಪಿಯನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಂತಹ ಆರೋಪಿಯನ್ನು 11 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. 2022 ರಿಂದ ತಲೆಮರೆಸಿಕೊಂಡಿರುವ ಅಮೆರಿಕ ಮೂಲದ ಅನ್ಮೋಲ್ ಬಿಷ್ಣೋಯ್, ಜೈಲಿನಲ್ಲಿರುವ ತನ್ನ ಸಹೋದರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಭಯೋತ್ಪಾದನಾ ಸಿಂಡಿಕೇಟ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲ್ಪಟ್ಟ 19 ನೇ ಆರೋಪಿ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿತ್ತು. … Continue reading BREAKING: ಗ್ಯಾಂಗ್ ಸ್ಟರ್ ಅನ್ಮೋಲ್ ಬಿಷ್ಣೋಯ್ ಗೆ 11 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ | Anmol Bishnoi