ಆರೋಗ್ಯ ವಿಮೆ ತಿರಸ್ಕರಿಸಿದ ಕಂಪನಿಗೆ ರೂ.1,80,000 ಪರಿಹಾರದ ಜೊತೆ ದಂಡ ನೀಡಲು ಕೋರ್ಟ್ ಆದೇಶ

ಧಾರವಾಡ :  ಹುಬ್ಬಳ್ಳಿಯ ಸುಳ್ಳ ರಸ್ತೆಯ ಶಿಕ್ಷಕರ ಕಾಲನಿಯ ಆದಿತ್ಯ ಪ್ರಭು ಅನ್ನುವವರು ತಮ್ಮ ತಂದೆ ಮಧನ ಪ್ರಭು ಹಾಗೂ ತಾಯಿ ಮಾನಿಶಾ ಪ್ರಭುರವರಿಗೆ ಎದುರುದಾರ ನವಿ ಜನರಲ್ ಇನ್ಸುರೆನ್ಸ್ ಕಂಪನಿಯಿಂದ 2022 ರಿಂದಆರೋಗ್ಯ ವಿಮೆ ಮಾಡಿಸಿದ್ದರು. ಅವರು ಅಗತ್ಯ ಪ್ರಿಮಿಯಮ್‍ಕಟ್ಟಿ ದಿ:16/06/2023 ರಿಂದ ದಿ:15/06/2024 ರವರೆಗೆ ಆ ವಿಮಾ ಪಾಲಸಿಯನ್ನು ನವೀಕರಿಸಿದ್ದರು. ದಿ:09/11/2023ರಂದು ದೂರುದಾರ ತಂದೆ ಮಧನ ಪ್ರಭುರವರಿಗೆ ಮನೆಯಲ್ಲಿ ಜಾರಿ ಬಿದ್ದು ಮೊಣಕಾಲಿನ ಮೂಳೆ ಮುರಿತವಾಗಿತ್ತು. ತಕ್ಷಣ ಅವರನ್ನು ಹುಬ್ಬಳ್ಳಿಯ ಸುಪರ್ ಸ್ಪೆಶಾಲಿಟಿ ಆಸ್ಪತ್ರೆಗೆ … Continue reading ಆರೋಗ್ಯ ವಿಮೆ ತಿರಸ್ಕರಿಸಿದ ಕಂಪನಿಗೆ ರೂ.1,80,000 ಪರಿಹಾರದ ಜೊತೆ ದಂಡ ನೀಡಲು ಕೋರ್ಟ್ ಆದೇಶ