ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠ, ಎಸ್ ಜೆ ಎಮ್(SJM) ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ಮುರುಘಾ ಶರಣರಿಗೆ ಕೋರ್ಟ್ ಸೂಚನೆ ನೀಡಿದೆ. ಚಿತ್ರದುರ್ಗದ 2 ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠ, ಎಸ್ ಜೆ ಎಮ್ ವಿದ್ಯಾಪೀಠದಲ್ಲಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ಮುರುಘಾ ಶರಣರಿಗೆ ಸೂಚನೆ ನೀಡಿದೆ. ಧಾರ್ಮಿಕ ಕೇಂದ್ರ ದುರ್ಬಳಕೆ ಹಿನ್ನೆಲೆ ನ್ಯಾಯಾಧೀಶೆ ಬಿ.ಕೆ ಕೋಮಲಾ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತ … Continue reading BREAKING NEWS : ಮುರುಘಾ ಶ್ರೀಗಳಿಗೆ ಬಿಗ್ ಶಾಕ್ : ಮಠ, SJM ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ಕೋರ್ಟ್ ಸೂಚನೆ
Copy and paste this URL into your WordPress site to embed
Copy and paste this code into your site to embed