ಪ್ರತಾಪ್ ಸಿಂಹ ವಿರುದ್ಧ ‘ಆಧಾರರಹಿತ’ ಆರೋಪ : ‘KPCC’ ವಕ್ತಾರ ಲಕ್ಷ್ಮಣ ಮೇಲೆ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ
ಬೆಂಗಳೂರು : ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಮ್. ಲಕ್ಷ್ಮಣ ಆಧಾರ ರಹಿತ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಅವರ ವಿರುದ್ಧ ಮಾನನಷ್ಟ ಮೊಕದಮ್ಮೆ ಹಾಕಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. LokSabha Polls 2024: ಬಿಜೆಪಿ ಸಂಸದರೊಂದಿಗೆ ವರ್ಚುವಲ್ ಸಭೆ ನಡೆಸಿದ ‘ಜೆಪಿ ನಡ್ಡಾ’ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣ ಸಮಯದಲ್ಲಿ 60 ಕೋಟಿ ರೂ. ಹಣವನ್ನು ಅಕ್ರಮವಾಗಿ ಸಂಪಾದನೆ ಮಾಡಿ, ಕೊಡಗಿನ ಬೇನಾಮಿ ಕಂಪನಿಯಲ್ಲಿ … Continue reading ಪ್ರತಾಪ್ ಸಿಂಹ ವಿರುದ್ಧ ‘ಆಧಾರರಹಿತ’ ಆರೋಪ : ‘KPCC’ ವಕ್ತಾರ ಲಕ್ಷ್ಮಣ ಮೇಲೆ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed