BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಆನ್ ಲೈನ್ ಹಾಗೂ ಆಪ್ ಲೈನ್ ಗ್ಯಾಬ್ಲಿಂಗ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕೋರ್ಟ್ ಗೆ ಹಾಜರು ಪಡಿಸಲಾಯಿತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮತ್ತೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿಸಲಾಗಿತ್ತು. ಬಂಧಿತ ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ … Continue reading BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ