BREAKING: ಸುಳ್ಳು, ಪ್ರಚೋದನಕಾರಿ ಪೋಸ್ಟ್: ‘ಡಿ.ಕೆ ಶಿವಕುಮಾರ್’ ವಿರುದ್ದ FIR ದಾಖಲಿಸಿ, ತನಿಖೆಗೆ ಕೋರ್ಟ್ ಆದೇಶ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಮಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇಂದು ಕೋರ್ಟ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಆದೇಶಿಸಿದೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರವಾಗಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ನ್ಯಾಯಪೀಠವು, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ … Continue reading BREAKING: ಸುಳ್ಳು, ಪ್ರಚೋದನಕಾರಿ ಪೋಸ್ಟ್: ‘ಡಿ.ಕೆ ಶಿವಕುಮಾರ್’ ವಿರುದ್ದ FIR ದಾಖಲಿಸಿ, ತನಿಖೆಗೆ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed