ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ವಿರುದ್ಧ ದಾಖಲಾಗಿದ್ದಂತ ಕಿಡ್ನ್ಯಾಪ್ ಕೇಸ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಈ ಮೂಲಕ ಇಂದು ಕೂಡ ನಿರೀಕ್ಷಣಾ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಸಂತೋಷ ಗಜಾನನ ಭಟ್ ನಿನ್ನೆ ನಡೆಸಿದರು. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ … Continue reading Prajwal Revanna Case: ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed