ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಯತ್ನಾಳ್ ಗೆ ಕೋರ್ಟ್ ನಿರ್ಬಂಧ

ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೋರ್ಟ್ ನಿರ್ಬಂಧ ವಿಧಿಸಿ ಆದೇಶಿಸಿದೆ. ಬೆಂಗಳೂರಿನ 27ನೇ ಸಿಟಿ ಸಿವಿಲ್ ಕೋರ್ಟ್ ಈ ಮಧ್ಯಂತರ ಆದೇಶ ಹೊರಡಿಸಿದೆ. ಶಾಸಕ ಬಸನಗೌಡ ಯತ್ನಾಳ್ ಸುಳ್ಳು, ನಿಂದನೀಯ ಆರೋಪ ಮಾಡುತ್ತಿದ್ದಾರೆ ಎಂಬುದಾಗಿ ಸಚಿವ ಶಿವಾನಂದ ಪಾಟೀಲ್ ಪರ ವಕೀಲೆ ವಿಜೇತಾ ಆರ್ ನಾಯ್ಕ್ ವಾದ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ಮಧ್ಯಂತರ … Continue reading ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಯತ್ನಾಳ್ ಗೆ ಕೋರ್ಟ್ ನಿರ್ಬಂಧ