ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ VA ದೋಷಿ ಎಂದು ಕೋರ್ಟ್ ತೀರ್ಪು, ನಾಲ್ಕು ವರ್ಷ ಜೈಲು ಶಿಕ್ಷೆ

ತುಮಕೂರು: ಲೋಕಾಯುಕ್ತ ದಾಳಿಯಲ್ಲಿ ಲಂಚ ಸ್ವೀಕಾರದ ವೇಳೆಯಲ್ಲಿ ಸಿಕ್ಕಿಬಿದ್ದಿದ್ದಂತ ಗ್ರಾಮ ಲೆಕ್ಕಾಧಿಕಾರಿಯನ್ನು ಕೋರ್ಟ್ ದೋಷಿ ಎಂಬುದಾಗಿ ಆದೇಶ ಪ್ರಕಟಿಸಿದೆ. ಅಲ್ಲದೇ ನಾಲ್ಕುವ ವರ್ಷ ಜೈಲು ಶಿಕ್ಷೆ, 20,000 ದಂಡ ವಿಧಿಸಿದೆ. ಈ ಕುರಿತಂತೆ ತುಮಕೂರಿನ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಯಾಸ್ಮೀನ್ ಪರವೀನ ಲಾಡಖಾನ, ಗೌರವಾನ್ವಿತ ನ್ಯಾಯಾಧೀಶರು, 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ತುಮಕೂರು ರವರು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣಾ ಮೊ.ನಂ: 09/2022 ಕಲಂ-7(3) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018) … Continue reading ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ VA ದೋಷಿ ಎಂದು ಕೋರ್ಟ್ ತೀರ್ಪು, ನಾಲ್ಕು ವರ್ಷ ಜೈಲು ಶಿಕ್ಷೆ