ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಶರಣಾಗತರಾಗಿದ್ದರು. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 3 ಲಕ್ಷ ಸಹಾಯಧನವನ್ನು ಘೋಷಣೆ ಮಾಡಲಾಗಿತ್ತು. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಂದ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮುಂದೆ ಶರಣಾಗತರಾದಂತ 6 ನಕ್ಸಲರನ್ನು ಇಂದು ಬೆಂಗಳೂರಿನ NIA ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇಂತಹ ಆರು ನಕ್ಸಲರಿಗೂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಮೂಲಕ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಜೈಲುಪಾಲಾಗಿದ್ದಾರೆ.
ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ
BREAKING: ರಾಜ್ಯದಲ್ಲಿ ಘೋರ ದುರಂತ: ಕೆಮಿಕಲ್ ಡಂಪ್ ಮಾಡುವಾಗ ಉಸಿರುಗಟ್ಟಿ ಓರ್ವ ಕಾರ್ಮಿಕ ಸಾವು, ಮೂವರ ಸ್ಥಿತಿ ಗಂಭೀರ