BREAKING: ಸಿಎಂ ಮುಂದೆ ಶರಣಾಗತರಾದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಶರಣಾಗತರಾಗಿದ್ದರು. ಅವರಿಗೆ ರಾಜ್ಯ ಸರ್ಕಾರದಿಂದ ತಲಾ 3 ಲಕ್ಷ ಸಹಾಯಧನವನ್ನು ಘೋಷಣೆ ಮಾಡಲಾಗಿತ್ತು. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಂದ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮುಂದೆ ಶರಣಾಗತರಾದಂತ 6 ನಕ್ಸಲರನ್ನು ಇಂದು ಬೆಂಗಳೂರಿನ NIA ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇಂತಹ ಆರು ನಕ್ಸಲರಿಗೂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ … Continue reading BREAKING: ಸಿಎಂ ಮುಂದೆ ಶರಣಾಗತರಾದ 6 ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ