Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಜು.4ರವರೆಗೆ ‘ನಟ ದರ್ಶನ್’ ‘ನ್ಯಾಯಾಂಗ ಬಂಧನ’ಕ್ಕೆ ನೀಡಿ ಕೋರ್ಟ್ ಆದೇಶ | Actor Darshan
KARNATAKA

BREAKING: ಜು.4ರವರೆಗೆ ‘ನಟ ದರ್ಶನ್’ ‘ನ್ಯಾಯಾಂಗ ಬಂಧನ’ಕ್ಕೆ ನೀಡಿ ಕೋರ್ಟ್ ಆದೇಶ | Actor Darshan

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆಯ ನಂತ್ರ ಎ.1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.

ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ವಿಜಯ್ ಕುಮಾರ್ ಚಾಟ್ಲಾ ಅವರು ಪ್ರಕರಣದ ವಿಚಾರಣೆ ನಡೆಸಿದರು. ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದ್ದಾರೆ. ಹೀಗಾಗಿ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳು ಜೈಲು ಪಾಲಾಗಿದ್ದಾರೆ.

Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ

BREAKING: ಕೋಲಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ಸಾಮೀಜಿ ಕೊಲೆ | Swamiji Murder

Share. Facebook Twitter LinkedIn WhatsApp Email

Related Posts

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

1 Min Read

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

2 Mins Read

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

1 Min Read
Recent News

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

State News
KARNATAKA

ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿದ ಹೈಕೋರ್ಟ್

By ಸುರೇಶ್‌ KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ मुख्यमंत्री ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ…

GOOD NEWS : ಆಯುಷ್ಮಾನ್ ಯೋಜನೆಯಡಿ APL ಕುಟುಂಬಗಳಿಗೆ ಹೆಚ್ಚಿನ ನೆರವು ನೀಡಲು ಚಿಂತನೆ : ಸಚಿವ ಯು.ಟಿ‌ ಖಾದರ್

ಬೆಂಗಳೂರಲ್ಲಿ 5 ಸಾವಿರ ಲಂಚಕ್ಕೆ ಬೇಡಿಕೆ : ಕಾನೂನು ಮಾಪನಶಾಸ್ತ್ರದ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ!

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.