BIG NEWS: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ಕೊಲೆಗೈದಿದ್ದ ಪಾಪಿ ತಂದೆಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಸುರತ್ಕಲ್: ಕೌಟುಂಬಿಕ ಕಲಹದ ಕಾರಣದಿಂದಾಗಿ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದಿದ್ದನು. ಈ ಪ್ರಕರಣದಲ್ಲಿ ಪಾಪಿ ತಂದೆಗೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಜೂನ್.22, 2022ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಕೋಡಿ ಬಳಿಯಲ್ಲಿ ತಂದೆ ವಿಜೇಶ್ ಶೆಟ್ಟಿಗಾರ್ ಹಾಗೂ ಪತ್ನಿ ನಡುವೆ ಜಗಳ ಉಂಟಾಗಿತ್ತು. ಕೌಟುಂಬಿಕ ಕಲಹ ತೀವ್ರಗೊಂಡ ಸಂದರ್ಭದಲ್ಲಿ ತನ್ನ ಮಕ್ಕಳಾದಂತ ರಶ್ಮಿತಾ (14), ಉದಯ್ (11) ಹಾಗೂ ದಕ್ಷಿತ್ (4) ಎಂಬುವರನ್ನು ಬಾವಿಗೆ ತಳ್ಳಿ … Continue reading BIG NEWS: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ಕೊಲೆಗೈದಿದ್ದ ಪಾಪಿ ತಂದೆಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ