ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯವೆಸಗಿದ್ದಲ್ಲದೇ, ಆತನನ್ನು ಕೊಲೆಗೈದಿದ್ದಂತ ಆರೋಪಿಗೆ, ಇಂದು ನ್ಯಾಯಾಲಯರು ಗಲ್ಲು ಶಿಕ್ಷೆ ವಿಧಿಸಿ, ಐತಿಹಾಸಿಕ ತೀರ್ಪು ನೀಡಿದೆ.
ಶಿವಮೊಗ್ಗ: ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ, 30 ಹಾಸಿಗೆ ಮಾದರಿ ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತಿ
2015ರ ಸೆಂಪ್ಟೆಂಬರ್ 17ರಂದು ರಾಜಗೋಪಾಲನಗರದ ಠಾಣೆ ವ್ಯಾಪ್ತಿಯಲ್ಲಿ, ಮೂರ್ತಿ ಆಲಿಯಾಸ್ ಹುಲ್ಲಜ್ಜ ಎಂಬಾತ ಅಪ್ರಾಪ್ತ 1 ವರ್ಷದ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿ, ಹತ್ಯೆಗೈದಿದ್ದ ಸಂಬಂಧ ದೂರು ದಾಖಲಾಗಿತ್ತು.
BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ
ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಎಫ್ ಟಿ ಎಸ್ ಸಿ 1ನೇ ನ್ಯಾಯಾಲಯದ ನ್ಯಾಯಾಧೀಶೆ ಕೆ ಎನ್ ರೂಪಾ ಅವರು, ಆರೋಪಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ಅಲ್ಲದೇ 5 ಲಕ್ಷ ಪರಿಹಾರವನ್ನು ನೀಡುವಂತೆ ಆದೇಶಿಸಿದೆ.
ವಿದ್ಯುತ್ ಬಿಲ್ ಕಟ್ಟದ ಸರ್ಕಾರಿ ಕಚೇರಿಗಳಿಗೆ BESCOM ಬಿಗ್ ಶಾಕ್: ಬಿಬಿಎಂಪಿ, BWSSBಗೆ ಬಾಕಿ ಪಾವತಿಗೆ ನೋಟಿಸ್