BIG NEWS: ‘ಸರ್ಕಾರಿ ಅಧಿಕಾರಿ’ಯನ್ನು ಕೆಸರಲ್ಲಿ ನಡೆಸಿದ ‘ಸಚಿವ’ನಿಗೆ ಒಂದು ತಿಂಗಳ ಜೈಲು ಶಿಕ್ಷೆವಿಧಿಸಿದ ಕೋರ್ಟ್
ಮಹಾರಾಷ್ಟ್ರ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬದ ಹಿನ್ನೆಲೆಯಲ್ಲಿ ಸರ್ಕಾರಿ ಇಂಜಿನಿಯರ್ ಒಬ್ಬರನ್ನು ಕೆಸರು ನೀರಿನಲ್ಲಿ ನಡೆಯುವಂತೆ ಮಾಡಿ, ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ನಾಯಕ ನಿತೇಶ್ ನಾರಾಯಣ್ ರಾಣೆ ಅವರಿಗೆ ಸಿಂಧುದುರ್ಗ ನ್ಯಾಯಾಲಯವು ಒಂದು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನೆಲೆ ಏನು? ಈ ಘಟನೆಯು ಜುಲೈ 4, 2019 ರಂದು ನಡೆದಿತ್ತು. ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿ (NH-66) ವಿಸ್ತರಣೆ ಕಾಮಗಾರಿ ವಿಳಂಬ ಮತ್ತು ರಸ್ತೆಗಳ ದುಸ್ಥಿತಿಯಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದರು. … Continue reading BIG NEWS: ‘ಸರ್ಕಾರಿ ಅಧಿಕಾರಿ’ಯನ್ನು ಕೆಸರಲ್ಲಿ ನಡೆಸಿದ ‘ಸಚಿವ’ನಿಗೆ ಒಂದು ತಿಂಗಳ ಜೈಲು ಶಿಕ್ಷೆವಿಧಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed