BREAKING: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಕೋರ್ಟ್ ಶಾಕ್: ಕಾರು ಜಪ್ತಿಗೆ ಆದೇಶ

ಹಾಸನ: ಯಗಚಿ ನಾಲೆಗಾಗಿ ಭೂಮಿ ನೀಡಿದ್ದಂತ ರೈತರಿಗೆ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದ್ದರೂ ಡಿಸಿ ಮಾತ್ರ ಡೋಂಟ್ ಕೇರ್ ಎನ್ನುವಂತಿದ್ದರು. ಇಂತಹ ಜಿಲ್ಲಾಧಿಕಾರಿಗಳಿಗೆ ಕೋರ್ಟ್ ಕಾರು ಜಪ್ತಿ ಮಾಡುವಂತೆ ಆದೇಶಿಸಿ ಶಾಕ್ ನೀಡಿದೆ. ಯಗಚಿ ನಾಲೆಗಾಗಿ ಭೂಮಿಯನ್ನು ನಾಗಮ್ಮ, ಲಕ್ಷ್ಮೇಗೌಡ, ಜಗದೀಶ್ ಎಂಬುವರು ಕಳೆದುಕೊಂಡಿದ್ದರು. ಸರಿಯಾಗಿ ಪರಿಹಾರ ನೀಡಿಲ್ಲ ಎಂಬುದಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಪರಿಹಾರಕ್ಕೂ ಆದೇಶಿಸಲಾಗಿತ್ತು. ಭೂಮಿ ಕಳೆದುಕೊಂಡಿದ್ದಂತವರಿಗೆ ಸೂಕ್ತ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ, ಪರಿಹಾರದ ಹಣವನ್ನು … Continue reading BREAKING: ಭೂ ಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿಗೆ ಕೋರ್ಟ್ ಶಾಕ್: ಕಾರು ಜಪ್ತಿಗೆ ಆದೇಶ