BREAKING: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕೋರ್ಟ್ ತಡೆ; ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ – ಚುನಾವಣಾಧಿಕಾರಿ

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (ರಿ) 2026-31ನೇ ಅವಧಿಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆಯುತ್ತಿದ್ದ ಚುನಾವಣಾ ಪ್ರಕ್ರಿಯೆಯನ್ನು ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರಾಜ್ಯ ಚುನಾವಣಾಧಿಕಾರಿಗಳಾದ ಮೆಹಬೂಬ್ ಪಾಷಾ ಮೂಲಿಮನಿ ಅವರು ಈ ಕುರಿತು ಮಂಗಳವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯದ ಮಧ್ಯಂತರ ಆದೇಶ ಬೆಂಗಳೂರಿನ ಗೌರವಾನ್ವಿತ ಪ್ರಧಾನ ನಗರ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಒಎಸ್ ಸಂಖ್ಯೆ: 3179/2026 ಪ್ರಕರಣದಲ್ಲಿ ನೀಡಿದ ಮಧ್ಯಂತರ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಮೇ … Continue reading BREAKING: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಕೋರ್ಟ್ ತಡೆ; ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ – ಚುನಾವಣಾಧಿಕಾರಿ