BREAKING: ಪ್ರವೀಣ್ ಕುಮಾರ್ ಮಾವಿನಕಾಡು ‘ಕತ್ತಲೆ ಜಗತ್ತು’ ಪುಸ್ತಕದ ಬಿಡುಗಡೆಗೆ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ
ಬೆಂಗಳೂರು: ‘ಕತ್ತಲೆ ಜಗತ್ತು’ ಈ ಪುಸ್ತಕದಲ್ಲಿ ಪ್ರತಾಪ್ ಸಿಂಹ ಅವರ ನಡೆ-ನುಡಿ-ವಿವಾದಗಳ ಬಗ್ಗೆ ಹೆಚ್ಚಾಗಿ ಸಂಗತಿಗಳು ಇದೆ ಎಂಬ ಕಾರಣಕ್ಕಾಗಿ ಬಾರೀ ಸುದ್ದಿಗೆ ಗ್ರಾಸವಾಗಿದೆ. ಪ್ರತಾಪ್ ಸಿಂಹ ಅವರ ರಾಜಕೀಯ ಎದುರಾಳಿಗಳ ಕೈಯಲ್ಲೇ ಈ ಪುಸ್ತಕ ಹರಿದಾಡುತ್ತಿದ್ದು ಈ ಬೆಳವಣಿಗೆ ಬಗ್ಗೆ ಪ್ರತಾಪ್ ಸಿಂಹ ಅವರು ಗಲಿಬಿಲಿಗೊಂಡಿದ್ದಾರೆ. ಈ ಪುಸ್ತಕದಲ್ಲಿನ ಬರಹಗಳು ತಮ್ಮ ಬಗ್ಗೆ ಅಪರಾಚರ ಮಾಡುಂತಿದ್ದು ಇದರ ಬಿಡುಗಡೆಗೆ ನಿರ್ಬಂಧ ಕೋರಿ ಪ್ರತಾಪ್ ಸಿಂಹ ಅವರು ಕೋರ್ಟ್ ಮೊರೆಹೋಗಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಸಿವಿಲ್ ಕೋರ್ಟ್ ‘ಕತ್ತಲೆ … Continue reading BREAKING: ಪ್ರವೀಣ್ ಕುಮಾರ್ ಮಾವಿನಕಾಡು ‘ಕತ್ತಲೆ ಜಗತ್ತು’ ಪುಸ್ತಕದ ಬಿಡುಗಡೆಗೆ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ
Copy and paste this URL into your WordPress site to embed
Copy and paste this code into your site to embed