BREAKING: ರಾಜ್ಯ ‘ಪ್ರಾಥಮಿಕ ಶಾಲಾ ಶಿಕ್ಷಕ’ರ ಸಂಘದ ಚುನಾವಣೆಗೆ ಕೋರ್ಟ್ ತಡೆ: ಮೇ.1ರ ಚುನಾವಣೆಯೂ ಅಸಿಂಧು

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಇದನ್ನು ಪ್ರಶ್ನಿಸಿ ಸಾವಿರಾರು ಶಿಕ್ಷಕರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ವಾದವನ್ನು ಆಲಿಸಿದಂತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ತಡೆಯಾಜ್ಞೆ ನೀಡಿದೆ. ಹಾಗೂ ಮೇ.1ರಂದು ತಾಲ್ಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆಗೆ ನಡೆದಂತ ಚುನಾವಣೆಯನ್ನು ಅಸಿಂಧುಗೊಳಿಸಿದೆ. ಅರ್ಜಿದಾರ ದಿನಕರ್ ಶೆಟ್ಟಿ ಹೇಳಿದ್ದೇನು? ಈ ಕುರಿತಂತೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ … Continue reading BREAKING: ರಾಜ್ಯ ‘ಪ್ರಾಥಮಿಕ ಶಾಲಾ ಶಿಕ್ಷಕ’ರ ಸಂಘದ ಚುನಾವಣೆಗೆ ಕೋರ್ಟ್ ತಡೆ: ಮೇ.1ರ ಚುನಾವಣೆಯೂ ಅಸಿಂಧು