BIG UPDATE: ಸಿಎಂ, ಡಿಸಿಎಂ ಸೇರಿ ‘110 ಕಾಂಗ್ರೆಸ್ ಮುಖಂಡ’ರಿಗೆ ಖುದ್ದು ವಿಚಾರಣೆ ಹಾಜರಾಗುವಂತೆ ಕೋರ್ಟ್ ಸಮನ್ಸ್
ಬೆಂಗಳೂರು: ರಾಹುಲ್ ಗಾಂಧಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದನ್ನು ಖಂಡಿಸಿ ಬೆಂಗಳೂರಿನ ಇಡಿ ಕಚೇರಿಯ ಎದುರು ಸಿಎಂ, ಡಿಸಿಎಂ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 110 ಕಾಂಗ್ರೆಸ್ ನಾಯಕರು ಖುದ್ಧು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೀಡಿದಂತ ನೋಟಿಸ್ ಖಂಡಿಸಿ … Continue reading BIG UPDATE: ಸಿಎಂ, ಡಿಸಿಎಂ ಸೇರಿ ‘110 ಕಾಂಗ್ರೆಸ್ ಮುಖಂಡ’ರಿಗೆ ಖುದ್ದು ವಿಚಾರಣೆ ಹಾಜರಾಗುವಂತೆ ಕೋರ್ಟ್ ಸಮನ್ಸ್
Copy and paste this URL into your WordPress site to embed
Copy and paste this code into your site to embed