BREAKING: ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ: ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿಎಂ, ಡಿಸಿಎಂಗೆ ಕೋರ್ಟ್ ಸಮನ್ಸ್
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗಿತ್ತು. ಈ ಸಂಬಂಧ ದಾಖಲಾಗಿದ್ದಂತ ಪ್ರಕರಣದಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಿಎಂ ಸಿದ್ಧರಾಮಯ್ಯ ಅವರು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಿದೆ. ಅಂದಹಾಗೇ ಸಿಎಂ … Continue reading BREAKING: ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ: ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿಎಂ, ಡಿಸಿಎಂಗೆ ಕೋರ್ಟ್ ಸಮನ್ಸ್
Copy and paste this URL into your WordPress site to embed
Copy and paste this code into your site to embed