BREAKING: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು: ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್ ಜಾರಿ
ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಬಿಜೆಪಿ ವಿರುದ್ಧವಾಗಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. … Continue reading BREAKING: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು: ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಕೆಶಿಗೆ ಸಮನ್ಸ್ ಜಾರಿ
Copy and paste this URL into your WordPress site to embed
Copy and paste this code into your site to embed