BIG NEWS: ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಕೋರ್ಟ್ ಸಮನ್ಸ್‌

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾನೂನು ಕ್ರಮ ಕೈಗೊಂಡಿತ್ತು. ಪಕ್ಷದ ಪರವಾಗಿ ವಕೀಲ ವಿನೋದ್ ಕುಮಾರ್ ಅವರು ಪ್ರಾರಂಭಿಸಿದ ಈ ಪ್ರಕರಣವು ಆಡಳಿತ ಪಕ್ಷಕ್ಕೆ ಸಂಬಂಧಿಸಿದ ಭ್ರಷ್ಟಾಚಾರದ ಪ್ರಮಾಣ ಮತ್ತು ಜಾಹೀರಾತು ಸಮಸ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಜನಪ್ರತಿನಿಧಿಗಳ ವಿಶೇಷ … Continue reading BIG NEWS: ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿಗೆ ಕೋರ್ಟ್ ಸಮನ್ಸ್‌