BREAKING: ಖುದ್ದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಡಿಕೆಶಿಗೆ ಕೋರ್ಟ್ ಸಮನ್ಸ್ ಜಾರಿ

ಬೆಂಗಳೂರು: ಬಿಜೆಪಿ ವಿರುದ್ಧ 40% ಕಮೀಷನ್ ಆರೋಪ ಮಾಡಿ, ವಿಧಾನಸಭಾ ಚುನಾವಣೆಯ ವೇಳೆಯಲ್ಲೇ ರೇಟ್ ಕಾರ್ಡ್ ಜಾಹೀರಾತು ಬಿಡುಗಡೆ ಮಾಡಿದ್ದರ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಮಾರ್ಚ್.28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಲಾಗಿದ್ದಂತ ಕರೆಷ್ಷನ್ ರೇಟ್ ಕಾರ್ಡ್ ಜಾಹೀರಾತಿನಿಂದಾಗಿ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂಬುದಾಗಿ ಆರೋಪಿಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ಪಕ್ಷದಿಂದ ಖಾಸಗಿ … Continue reading BREAKING: ಖುದ್ದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಡಿಕೆಶಿಗೆ ಕೋರ್ಟ್ ಸಮನ್ಸ್ ಜಾರಿ