Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಬುಧಾಬಿಯಲ್ಲಿ ಸಿಲುಕಿದ್ದ ನಟಿ ‘ಇಶಾ ಗುಪ್ತಾ’ ಭಾರತಕ್ಕೆ ವಾಪಾಸ್

03/03/2026 2:57 PM

ಗಲ್ಫ್ ರಾಷ್ಟ್ರಗಳಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆಗಳು ಮತ್ತೆ ಮುಂದೂಡಿಕೆ | CBSE Exams Postpone

03/03/2026 2:56 PM

BREAKING : ಉದ್ವಿಗ್ನತೆ ನಡುವೆ ಮಧ್ಯಪ್ರಾಚ್ಯ ದೇಶಗಳಲ್ಲಿ ನಿಗದಿಯಾಗಿದ್ದ CBSE 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿಕೆ

03/03/2026 2:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್
KARNATAKA

BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್

By kannadanewsnow0910/02/2026 6:30 PM

ಬೆಂಗಳೂರು: ಬೆಂಗಳೂರು ನಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ಸಿಟಿ ಸಿವಿಲ್ ಕೋರ್ಟ್ ತೆರವುಗೊಳಿಸಿದೆ. ಅಲ್ಲದೇ ಒಂದು ತಿಂಗಳ ಒಲಗಾಗಿ ಅರ್ಜಿದಾರನ ನಾಮಪತ್ರವನ್ನು ಪರಿಗಣಿಸಿ ಚುನಾವಣೆ ನಡೆಸಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರು ನಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೆಯುಡಬ್ಲ್ಯೂಜೆಯಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್, ವಾದ – ಪ್ರತಿವಾದವನ್ನು ಆಲಿಸಿದ ಬಳಿಕ, ಇಂದು ತಡೆಯಾಜ್ಞೆಯನ್ನು ತೆರವುಗೊಳಿಸಿದೆ.

ಇನ್ನೂ ಬೆಂಗಳೂರಿನ ನಗರ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ವಾದಿಯ ನಾಮಪತ್ರವನ್ನು ಪರಿಗಣಿಸುವಂತೆ ಸಿಟಿ ಸಿವಿಲ್ ಕೋರ್ಟ್ ಸೂಚಿಸಿದೆ. ಚುನಾವಣೆಯನ್ನು ಕ್ಯಾಲೆಂಡರ್ ಪ್ರಕಾರ ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ತಿಳಿಸಿದೆ. ಅಲ್ಲದೆ, ವಾದಿಯು ನ್ಯಾಯಾಲಯದಲ್ಲಿ ದಾಖಲಿಸಿದ್ದ ದಾವವನ್ನು ವಜಾಗೊಳಿಸಿದೆ.

ನ್ಯಾಯಾಲಯ ತೀರ್ಪಿಗೆ ಸ್ವಾಗತ:

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನೀಡಿರುವ ತೀರ್ಪು ನ್ನು ಸ್ವಾಗತಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ನಿಯಮಾವಳಿ ಪ್ರಕಾರ ತಿಂಗಳೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ.

BREAKING: ಅವಿಶ್ವಾಸ ನಿರ್ಣಯದವರೆಗೆ ಸ್ಪೀಕರ್ ಪೀಠದಲ್ಲಿ ಕೂರದಿರಲು ಓಂ ಬಿರ್ಲಾ ನಿರ್ಧಾರ

ಬೆಂಗಳೂರಲ್ಲಿ ಬೇಸಿಗೆ ಎದುರಿಸಲು BWSSB ಅಗತ್ಯ ತಯಾರಿ: ಅಧ್ಯಕ್ಷ ಡಾ.ರಾಮ್‌ ಪ್ರಸಾತ್‌ ಮನೋಹರ್‌

Share. Facebook Twitter LinkedIn WhatsApp Email

Related Posts

ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ತೋರಿಸಿದವರು ತಾತಯ್ಯ: ಕೆ.ವಿ ಪ್ರಭಾಕರ್

03/03/2026 2:43 PM2 Mins Read

ALERT : ದೀರ್ಘಕಾಲ `ಇಯರ್‌ ಫೋನ್’ ಬಳಕೆ ನಿಮ್ಮ ಕಿವುಡುತನಕ್ಕೆ ಕಾರಣವಾಗಬಹುದು !

03/03/2026 2:38 PM1 Min Read

ALERT : ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಹೃದಯಾಘಾತದ ಲಕ್ಷಣಗಳು ಪುರುಷರಿಗಿಂತ ಭಿನ್ನ! ನಿರ್ಲಕ್ಷಿಸಬೇಡಿ

03/03/2026 2:18 PM1 Min Read
Recent News

BREAKING : ಅಬುಧಾಬಿಯಲ್ಲಿ ಸಿಲುಕಿದ್ದ ನಟಿ ‘ಇಶಾ ಗುಪ್ತಾ’ ಭಾರತಕ್ಕೆ ವಾಪಾಸ್

03/03/2026 2:57 PM

ಗಲ್ಫ್ ರಾಷ್ಟ್ರಗಳಲ್ಲಿ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆಗಳು ಮತ್ತೆ ಮುಂದೂಡಿಕೆ | CBSE Exams Postpone

03/03/2026 2:56 PM

BREAKING : ಉದ್ವಿಗ್ನತೆ ನಡುವೆ ಮಧ್ಯಪ್ರಾಚ್ಯ ದೇಶಗಳಲ್ಲಿ ನಿಗದಿಯಾಗಿದ್ದ CBSE 10, 12ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿಕೆ

03/03/2026 2:45 PM

ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ತೋರಿಸಿದವರು ತಾತಯ್ಯ: ಕೆ.ವಿ ಪ್ರಭಾಕರ್

03/03/2026 2:43 PM
State News
KARNATAKA

ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ತೋರಿಸಿದವರು ತಾತಯ್ಯ: ಕೆ.ವಿ ಪ್ರಭಾಕರ್

By kannadanewsnow0903/03/2026 2:43 PM KARNATAKA 2 Mins Read

ಕೋಲಾರ: ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ ಅವರು, ಅದ್ಯಾತ್ಮ‌ ಅಂದರೆ ಚರ್ಮಶುದ್ಧಿ…

ALERT : ದೀರ್ಘಕಾಲ `ಇಯರ್‌ ಫೋನ್’ ಬಳಕೆ ನಿಮ್ಮ ಕಿವುಡುತನಕ್ಕೆ ಕಾರಣವಾಗಬಹುದು !

03/03/2026 2:38 PM

ALERT : ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಹೃದಯಾಘಾತದ ಲಕ್ಷಣಗಳು ಪುರುಷರಿಗಿಂತ ಭಿನ್ನ! ನಿರ್ಲಕ್ಷಿಸಬೇಡಿ

03/03/2026 2:18 PM

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ, ಡಿಕೆ ಶಿವಕುಮಾರ್ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ

03/03/2026 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.