ಬೆಂಗಳೂರು: ಬೆಂಗಳೂರು ನಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ಸಿಟಿ ಸಿವಿಲ್ ಕೋರ್ಟ್ ತೆರವುಗೊಳಿಸಿದೆ. ಅಲ್ಲದೇ ಒಂದು ತಿಂಗಳ ಒಲಗಾಗಿ ಅರ್ಜಿದಾರನ ನಾಮಪತ್ರವನ್ನು ಪರಿಗಣಿಸಿ ಚುನಾವಣೆ ನಡೆಸಲು ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರು ನಗರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಕೆಯುಡಬ್ಲ್ಯೂಜೆಯಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್, ವಾದ – … Continue reading BREAKING: ಬೆಂಗಳೂರು ನಗರ KUWJ ಘಟಕದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಕೋರ್ಟ್ ತೆರವು, ‘ಎಲೆಕ್ಷನ್’ಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed