ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಿದ ಕೋರ್ಟ್ ತೀರ್ಪು ಸ್ವಾಗತಾರ್ಹ -ಸಿ.ಟಿ ರವಿ

ಬೆಂಗಳೂರು: ಚಾಮರಾಜಪೇಟೆಯ ಆಟದ ಮೈದಾನದಲ್ಲಿ ( Chamarajpete Edga Maidana ) ಗಣೇಶೋತ್ಸವ ಆಚರಿಸಲು ( Ganesh Festival ) ಕೋರಿದ್ದ ಅರ್ಜಿಯ ಅನುಮತಿ ಬಗ್ಗೆ ಇಂದು ಹೈಕೋರ್ಟ್ ( Karnataka High Court ) ವಿಭಾಗೀಯ ಪೀಠ ನೀಡಿದ ತೀರ್ಪು ಸ್ವಾಗತಾರ್ಹ ಎಂಬುದಾಗಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ( CT Ravi ) ಹೇಳಿದ್ದಾರೆ. ಆ.28ರಂದು ನೋಯ್ಡಾ ಅವಳಿ ಗೋಪುರ ಧ್ವಂಸ: ಭದ್ರತೆಗೆ 400 ಪೊಲೀಸ್ ನಿಯೋಜನೆ, 3 ಆಸ್ಪತ್ರೆಗಳಲ್ಲಿ ಹಾಸಿಗೆ … Continue reading ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಿದ ಕೋರ್ಟ್ ತೀರ್ಪು ಸ್ವಾಗತಾರ್ಹ -ಸಿ.ಟಿ ರವಿ