Covid19 Update: ರಾಜ್ಯದಲ್ಲಿಂದು ‘119 ಜನ’ರಿಗೆ ಕೊರೋನಾ ದೃಢ: ‘152 ಸೋಂಕಿತ’ರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 119 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 152 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ RTPCR ಮೂಲಕ 4352 ಹಾಗೂ RAT ಮೂಲಕ 590 ಸೇರಿದಂತೆ 4942 ಮಂದಿಯನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದಿದೆ. ರಾಜ್ಯದಲ್ಲಿ 19 ಸೋಂಕಿತರು ಸರ್ಕಾರಿ ಆಸ್ಪತ್ರೆಯ ಐಸೋಲೇಷನ್ ಬೆಡ್ ನಲ್ಲಿ ಚಿಕಿತ್ಸೆ … Continue reading Covid19 Update: ರಾಜ್ಯದಲ್ಲಿಂದು ‘119 ಜನ’ರಿಗೆ ಕೊರೋನಾ ದೃಢ: ‘152 ಸೋಂಕಿತ’ರು ಗುಣಮುಖ