BREAKING: ರಾಜ್ಯದಲ್ಲಿಂದು 148 ಜನರಿಗೆ ಕೋವಿಡ್ ಸೋಂಕು ದೃಢ: 1,144 ಸಕ್ರೀಯ ಪ್ರಕರಣ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕಳೆದ 24 ಗಂಟೆಯಲ್ಲಿ ಹೊಸದಾಗಿ 148 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೋ ಸೋಂಕಿನಿಂದಾಗಿ ಓರ್ವ ಸಾವನ್ನಪ್ಪಿದ್ದಾರೆ. ಅಲ್ಲದೇ ಸಕ್ರೀಯ ಸೋಂಕಿತರ ಸಂಖ್ಯೆ 1,144ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಆರ್.ಟಿ ಪಿಸಿಆರ್ ಮೂಲಕ 6,237, RAT ಮೂಲಕ 1068 ಸೇರಿದಂತೆ 7,305 ಮಂದಿಗೆ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ ಅಂತ ಹೇಳಿದೆ. ಇಂದು ಬೆಂಗಳೂರು ನಗರದಲ್ಲಿ 75, … Continue reading BREAKING: ರಾಜ್ಯದಲ್ಲಿಂದು 148 ಜನರಿಗೆ ಕೋವಿಡ್ ಸೋಂಕು ದೃಢ: 1,144 ಸಕ್ರೀಯ ಪ್ರಕರಣ ಏರಿಕೆ
Copy and paste this URL into your WordPress site to embed
Copy and paste this code into your site to embed