ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 7,716 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 17 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಕಳೆದ 24 ಗಂಟೆಯಲ್ಲಿ ಪರೀಕ್ಷಿಸಿದಂತ ಕೋವಿಡ್ ಪರೀಕ್ಷೆಯಲ್ಲಿ ಬೆಂಗಳೂರು ನಗರದಲ್ಲಿ 17 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 40,72,553ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಇಂದು 36 ಮಂದಿ ಸೇರಿದಂತೆ ಈವರೆಗೆ ಸೋಂಕಿತರಾದಂತ 40,32,141 ಮಂದಿ ಗುಣಮುಖರಾಗಿದ್ದಾರೆ. ಈಗ ರಾಜ್ಯಾಧ್ಯಂತ 103 ಸಕ್ರೀಯ ಸೋಂಕಿತರಿದ್ದಾರೆ. ಇದುವರೆಗೆ ರಾಜ್ಯದಲ್ಲಿ 40,267 ಜನರು ಕೋವಿಡ್ ನಿಂದಾಗಿ ಸಾವನ್ನಪ್ಪಿರೋದಾಗಿ ತಿಳಿಸಿದೆ.
BREAKING NEWS : ಬೆಂಗಳೂರಿನಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ |Murder
BIG NEWS: ‘ರಾಜ್ಯ ಸರ್ಕಾರ’ದಿಂದ ‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ಒಪ್ಪಿಗೆ