Covid19 Update: ರಾಜ್ಯದಲ್ಲಿಂದು 89 ಜನರಿಗೆ ಕೊರೋನಾ, 74 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಇಂದು ಹೊಸದಾಗಿ 89 ಜನರಿಗೆ ಕೊರೋನಾ ಸೋಂಕು ತಗುಲಿದ್ದರೇ, ಸೋಂಕಿತರಾದಂತ 74 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕಲಬುರ್ಗಿ, ಮಂಡ್ಯ, ರಾಯಚೂರು, ರಾಮನಗರ, ಉತ್ತರ ಕನ್ನಡ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಅಂತ ಹೇಳಿದೆ. ವಿಜಯನಗರದಲ್ಲಿ 05, ತುಮಕೂರು 08, ಶಿವಮೊಗ್ಗ 03, ಮೈಸೂರು 14, ಕೊಪ್ಪಳ … Continue reading Covid19 Update: ರಾಜ್ಯದಲ್ಲಿಂದು 89 ಜನರಿಗೆ ಕೊರೋನಾ, 74 ಸೋಂಕಿತರು ಗುಣಮುಖ