ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ( Coronavirus ) ಸಂಖ್ಯೆಯ ಹೆಚ್ಚಳ ಮುಂದುವರೆದಿದೆ. ಇಂದು ಹೊಸದಾಗಿ 7591 ಮಂದಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.

ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್: ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಶುಲ್ಕ

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 1,65,751 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಹೊಸದಾಗಿ 7591 ಜನರಿಗೆ ಕೋವಿಡ್ ದೃಢಪಟ್ಟಿದೆ ಎಂದು ಹೇಳಿದೆ.

ನಿಮ್ಮಲ್ಲಿ ಈ ಚಿಹ್ನೆಗಳು ಕಾಣಿಸಿಕೊಳ್ತಿದ್ಯಾ? ಹಾಗಾದ್ರೆ ಎಚ್ಚರ: ಇವು ʻಕಿಡ್ನಿ ವೈಫಲ್ಯʼದ ಲಕ್ಷಣಗಳಾಗಿವೆ | Kidney Failure Symptoms

ಕೋವಿಡ್ ಸೋಂಕಿತರಾದಂತ 9,206 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 43802933 ಸೋಂಕಿತರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಇಂದು 7591 ಮಂದಿ ಕೋವಿಡ್ ದೃಢಪಟ್ಟ ಕಾರಣ ಪಾಸಿಟಿವಿಟಿ ದರ ಶೇ.4.58ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.2.69 ಆಗಿದೆ ಎಂದು ತಿಳಿಸಿದೆ.

Share.
Exit mobile version