BIG BREAKING NEWS: ರಾಜ್ಯ ಸರ್ಕಾರದಿಂದ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
ಬೆಂಗಳೂರು: ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್ ಸಂಬಂಧ ಮಹತ್ವದ ಸಭೆ ನಡೆಸಲಾಯಿತ್ತು. ಈ ಸಭೆಯಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪ್ರಕಟಿಸೋ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈ ಬೆನ್ನಲ್ಲೇ, ಇದೀಗ ಆರೋಗ್ಯ ಇಲಾಖೆಯಿಂದ ಕೋವಿಡ್ ನಿಯಂತ್ರಣ ಕ್ರಮವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಿಂದ ಕೋವಿಡ್-19 ಪರಿಸ್ಥಿತಿಯ ಹಿನ್ನಲೆಯಲ್ಲಿ ಪಾಲಿಸಬೇಕಾದ ಶಿಷ್ಠಾಚಾರ ಕ್ರಮಗಳನ್ನು ಪ್ರಕಟಿಸಲಾಗಿದೆ. ಅದರಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಎಲ್ಲಾ ಐಎಲ್ಐ, ಸಾರಿ … Continue reading BIG BREAKING NEWS: ರಾಜ್ಯ ಸರ್ಕಾರದಿಂದ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed