ಕೋವಿಡ್ ಭ್ರಷ್ಟಾಚಾರ ವರದಿಯಲ್ಲಿ ಶ್ರೀರಾಮುಲು, ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು, ವರದಿಯನುಸಾರ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್ ಅಕ್ರಮಗಳ ಕುರಿತಂತೆ ಜಸ್ಟೀಸ್ ಮೈಕಲ್ ಕುನ್ಹಾ ಅವರ ಆಯೋಗದ ವರದಿ ಅನುಷ್ಠಾನಕ್ಕೆ ಐಎಎಸ್ ಅಧಿಕಾರಿ ನೇತೃತ್ವದ ಅಧಿಕಾರಿಗಳ ಪ್ರತ್ಯೇಕ ತಂಡ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋವಿಡ್ ಭ್ರಷ್ಟಾಚಾರದಲ್ಲಿ ಮಾಜಿ ಸಿಎಂ ಬಿಎಸ್ ವೈ, ಮತ್ತು ಶ್ರೀರಾಮುಲು ಪಾತ್ರವಿದ್ದು, ಇಬ್ಬರ ವಿರುದ್ಧ ಪ್ರಾಸಿಕ್ಯೂಷನ್ ಗೆ ವರದಿಯಲ್ಲಿ ಶಿಫಾರಸ್ಸು ಮಾಡಿರುವ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ವರದಿಯನುಸಾರ ಕ್ರಮ ಕೈಗೊಳ್ಳುವ ಬಗ್ಗೆ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. … Continue reading ಕೋವಿಡ್ ಭ್ರಷ್ಟಾಚಾರ ವರದಿಯಲ್ಲಿ ಶ್ರೀರಾಮುಲು, ಬಿಎಸ್ ವೈ ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು, ವರದಿಯನುಸಾರ ಕ್ರಮ: ಸಚಿವ ದಿನೇಶ್ ಗುಂಡೂರಾವ್