BIGG BREAKING NEWS: ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ; ಕಳೆದ 24 ಗಂಟೆಗಳಲ್ಲಿ 15,754 ಹೊಸ ಪ್ರಕರಣ ಪತ್ತೆ| COVID CASE

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣ ಏರಿಕೆಯಾಗಿದೆ. 3% ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಜಾಸ್ತಿಯಾಗಿದೆ. BIGG NEWS: ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ನಾಳೆ ಬೆಳಗ್ಗೆ 6ರವರೆಗೂ ನಿಷೇದಾಜ್ಞೆ ಮುಂದುವರಿಕೆ ಕಳೆದ 24 ಗಂಟೆಗಳಲ್ಲಿ 15,754 ಹೊಸ ಪ್ರಕರಣ ಪತ್ತೆಯಾಗಿರಿವುದು ವರದಿಯಾಗಿದೆ. ಇದರೊಂದಿಗೆ, ಭಾರತದ ಸಂಚಿತ ಪ್ರಕರಣಗಳ ಸಂಖ್ಯೆ 4,43,14,618 ಕ್ಕೆ ಏರಿದೆ ಮತ್ತು ಸಕ್ರಿಯ ಪ್ರಕರಣಗಳು 1,01,830 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ದೇಶದಲ್ಲಿ ಆಗಸ್ಟ್ 17 ರಂದು 9,062 … Continue reading BIGG BREAKING NEWS: ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ; ಕಳೆದ 24 ಗಂಟೆಗಳಲ್ಲಿ 15,754 ಹೊಸ ಪ್ರಕರಣ ಪತ್ತೆ| COVID CASE