Big news: ಕಳೆದ 5 ವಾರಗಳಲ್ಲಿ ಕೋವಿಡ್​​ ಸಾವುಗಳು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಜಾಗತಿಕವಾಗಿ ಹೆಚ್ಚಳ : WHO ಎಚ್ಚರಿಕೆ

ಜಿನೀವಾ: ಕಳೆದ ಕೆಲವು ವಾರಗಳಲ್ಲಿ ಕೋವಿಡ್​ ಸೋಂಕಿನಿಂದಾಗಿ ಹೆಚ್ಚುತ್ತಿರುವ ಸಾವಿನ ಸಂಖ್ಯೆ ಮತ್ತು ಆಸ್ಪತ್ರೆಗೆ ದಾಖಲಾದ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಬುಧವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಡಾ.ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಕಳೆದ ಐದು ವಾರಗಳಿಂದ ಜಾಗತಿಕವಾಗಿ ಕೋವಿಡ್​ ಸಾವುಗಳು ಹೆಚ್ಚುತ್ತಿವೆ. ಕೆಲವು ದೇಶಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆ ಕೂಡ ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ. Shocking:‌ ಉತ್ತರ ಪ್ರದೇಶದಲ್ಲಿ ಧಾರ್ಮಿಕ ಶಿಕ್ಷಕನಿಂದ 6 ವರ್ಷದ ಬಾಲಕಿ … Continue reading Big news: ಕಳೆದ 5 ವಾರಗಳಲ್ಲಿ ಕೋವಿಡ್​​ ಸಾವುಗಳು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಜಾಗತಿಕವಾಗಿ ಹೆಚ್ಚಳ : WHO ಎಚ್ಚರಿಕೆ