ಕೋವಿಡ್ -19 ಮಾರ್ಗಸೂಚಿ ಉಲ್ಲಂಘನೆ : ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ

ನವದೆಹಲಿ: ಗಿರಿಧಾಮಗಳು ಸೇರಿದಂತೆ ಹಲವು ಪ್ರವಾಸಿ ತಾಣಗಳಲ್ಲಿ ಕೋವಿಡ್ 19 ನಿಯಮಗಳ ಉಲ್ಲಂಘನೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಚ್ಚರಿಕೆ ನೀಡಿದೆ. ಕೇರಳದಲ್ಲಿ `ಜಿಕಾ’ ವೈರಸ್ ಅಬ್ಬರ : ಮತ್ತೆ ಐದು ಜನರಲ್ಲಿ ಸೋಂಕು ಪತ್ತೆ! ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಗಿರಿಧಾಮಗಳು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಕೋವಿಡ್-19 ನಿಯಮಗಳ ಅಸ್ಪಷ್ಟ ಉಲ್ಲಂಘನೆಗಳನ್ನು ಗಮನಿಸಲಾಗಿದೆ ಎಂದು ತಿಳಿಸಿದ್ದು, ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸುವಂತೆ … Continue reading ಕೋವಿಡ್ -19 ಮಾರ್ಗಸೂಚಿ ಉಲ್ಲಂಘನೆ : ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಎಚ್ಚರಿಕೆ