ಪಶ್ಚಿಮ ಬಂಗಾಳ : ವಿದೇಶಗಳಲ್ಲಿ ಕೋವಿಡ್ ಕೇಸ್ ಗಳು ಹೆಚ್ಚುತ್ತಿರುವ ಬೆನ್ನಲ್ಲೆ ಕೇಂದ್ರ ಆರೋಗ್ಯ ಸಚಿವಾಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ರಾಜ್ಯಗಳಿಗೂ ಕೋವಿಡ್ ಕ್ರಮ ಅನುಸರಿಸುವಂತೆ ಸೂಚಿಸಿದೆ. ಆದರೆ ಬಂಗಾಯದಲ್ಲಿ ಮುಂಬರುವ ಕ್ರಿಸ್ಮಸ್ ಆಚರಣೆಗಳು ಮತ್ತು ಗಂಗಾಸಾಗರ ಮೇಳದ ಸಮಯದಲ್ಲಿ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ. ಮಾರ್ಚ್ 2020 ರಲ್ಲಿ ದೇಶವನ್ನು ಕಾಡುತ್ತಿರುವ ಸಾಂಕ್ರಾಮಿಕ ಕೋವಿಡ್ ರಾಜ್ಯದಲ್ಲಿ ಸಂಭವಿಸಿದ್ರೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು. ಇವೆಲ್ಲದರ ಮೇಲೆ ನಿಗಾ ಇಡುತ್ತಿದ್ದೇವೆ. ಎಲ್ಲವನ್ನೂ … Continue reading BIGG NEWS : ಕ್ರಿಸ್ಮಸ್ ಆಚರಣೆ, ಗಂಗಾಸಾಗರ ಮೇಳಕ್ಕೆ ಯಾವುದೇ ನಿರ್ಬಂಧವಿಲ್ಲ : ಬಂಗಾಳ ಸಿಎಂ ಮಮತಾ ಬ್ಯಾನರ್ಜಿ| Bengal CM
Copy and paste this URL into your WordPress site to embed
Copy and paste this code into your site to embed