ಕೊರೊನ ಅಕ್ರಮ : ರಾಜ್ಯ ಸರ್ಕಾರದಿಂದ ಯಾವುದೇ ವರದಿ ಬಿಡುಗಡೆಯಾಗಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು : ಕೊರೊನ ಅಕ್ರಮದ ಕುರಿತಂತೆ ನ್ಯಾ.ಕುನ್ಹಾ ವರದಿ ವಿಚಾರವಾಗಿ ಇದುವರೆಗೂ ರಾಜ್ಯ ಸರ್ಕಾರದಿಂದ ಯಾವುದೇ ವರದಿ ಬಿಡುಗಡೆಯಾಗಿಲ್ಲ ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆ ನೀಡಿದರು. ಬಿಜೆಪಿ ಸರ್ಕಾರ ಹೆಣದ ಮೇಲೆ ಹಣ ಮಾಡಿದ್ದು ಸಾಬೀತಾಗಿದೆ. ಖಾಸಗಿ ಲ್ಯಾಬ್ ನವರಿಗೂ ಕೂಡ ಸರ್ಕಾರದ ಹಣ ಕೊಟ್ಟಿದ್ದಾರೆ. ಯಾವ ಮಟ್ಟಿಗೆ ಟೆಸ್ಟಿಂಗ್ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತದೆ. ICMR ಮಾರ್ಗಸೂಚಿ ಉಲ್ಲಂಘಿಸಿ ಅಕ್ರಮ ಮಾಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಎಫ್ಐಆರ್ … Continue reading ಕೊರೊನ ಅಕ್ರಮ : ರಾಜ್ಯ ಸರ್ಕಾರದಿಂದ ಯಾವುದೇ ವರದಿ ಬಿಡುಗಡೆಯಾಗಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ