BREAKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಒಂದೇ ದಿನ 265 ಮಂದಿಗೆ ಸೋಂಕು ದೃಢ | Covid19 Update

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಇಂದು ಹೊಸದಾಗಿ ಬರೋಬ್ಬರಿ 265 ಜನರಿಗೆ ಕೊರೋನಾ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ರಿಪೋರ್ಟ್ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 650 ಜನರನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 265 ಜನರಿಗೆ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ ಎಂದಿದೆ. ಕಳೆದ 24 ಗಂಟೆಯಲ್ಲಿ 265 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದರೇ, 126 ಸೋಂಕಿತರು … Continue reading BREAKING: ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ: ಒಂದೇ ದಿನ 265 ಮಂದಿಗೆ ಸೋಂಕು ದೃಢ | Covid19 Update