ಮೈಸೂರಿಗೆ ತೆರಳುವ ಪ್ರವಾಸಿಗರಿಗೆ ‘ಕೋವಿಡ್ 19’ ನೆಗೇಟಿವ್ ವರದಿ ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಆದೇಶ

ಮೈಸೂರು: ಮೈಸೂರಿಗೆ ತೆರಳುವ ಪ್ರವಾಸಿಗರಿಗೆ ಕೋವಿಡ್ 19 ನೆಗೇಟಿವ್ ವರದಿ ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.  ಮೈಸೂರಿನ ಕೆಲವು ಸ್ಥಳಗಳಿಗೆ ಹೋಗ ಬಯಸುವವರಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ರೆಸಾರ್ಟ್ ಗಳು, ಕನ್ವೆನ್ ಷನ್ ಹಾಲ್, ಪಾರ್ಟಿ ಹಾಲ್, ರೀಕ್ರೇಷನ್ ಕ್ಲಬ್ಸ್, ಚಿತ್ರಮಂದಿರಗಳಲ್ಲಿ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯವಾಗಿದೆ. ರಿಪೋರ್ಟ್ ಇದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲು ಕ್ರಮ ವಹಿಸತಕ್ಕದ್ದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. ಈ ಆದೇಶ ಇದೇ ಶನಿವಾರದಿಂದ ಇದೇ ತಿಂಗಳ 20ನೇ … Continue reading ಮೈಸೂರಿಗೆ ತೆರಳುವ ಪ್ರವಾಸಿಗರಿಗೆ ‘ಕೋವಿಡ್ 19’ ನೆಗೇಟಿವ್ ವರದಿ ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಆದೇಶ