ಕೋವಿಡ್‌ ಹಿನ್ನಲೆ : ಭಾರತದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ, ಇಲ್ಲಿದೆ ವೈರಲ್‌ ಸುದ್ದಿಯ ಅಸಲಿತ್ತು

ನವದೆಹಲಿ: ಭಾರತದಲ್ಲಿ ಕೋವಿಡ್-19 ಅಲೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ಮುಚ್ಚುವ ಬಗ್ಗೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋ ತಳ್ಳಿಹಾಕಿದೆ. ಅಂತರ್ಜಾಲದಲ್ಲಿ ಹರಿದಾಡುತ್ತಿರುವ ಇಂತಹ ಸುದ್ದಿಗಳನ್ನು “ಬೋಗಸ್” ಎಂದು ಬ್ಯೂರೋ ಉಲ್ಲೇಖಿಸಿದೆ.  ಕಳೆದ ಕೆಲವು ದಿನಗಳಲ್ಲಿ ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ದಾಳಿಯು ದೇಶದಲ್ಲಿ ಹೊಸ ಸರಣಿ ಲಾಕ್ಡೌನ್  ಮತ್ತು ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ನಕಲಿ ಸುದ್ದಿಗಳಿಗೆ ತುಪ್ಪ ಸುರಿದಿದೆ. ನಕಲಿ ಸುದ್ದಿಗಳನ್ನು ತಳ್ಳಿಹಾಕಿದ ಪಿಐಬಿ, ಕೋವಿಡ್ -19 ಗೆ ಸಂಬಂಧಿಸಿದ … Continue reading ಕೋವಿಡ್‌ ಹಿನ್ನಲೆ : ಭಾರತದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ, ಇಲ್ಲಿದೆ ವೈರಲ್‌ ಸುದ್ದಿಯ ಅಸಲಿತ್ತು